Preaload Image

ಜಿಲ್ಲಾಮಟ್ಟದ ಕಬ್ಬಡ್ಡಿ ಪಂದ್ಯಾ

ಇಂದು ಸರ್ ಎಂ ವಿಶ್ವೇಶ್ವರಯ್ಯ ಒಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ನಮ್ಮ ಪಿಇ ಎಸ್ ಪದವಿ ಪೂರ್ವ ಕಾಲೇಜಿನ ಕ್ರೀಡಾಪಟುಗಳು ಪ್ರಥಮ ಬಹುಮಾನವನ್ನು ಪಡೆದು ರಾಜ್ಯಮಟ್ಟಕ್ಕೆ ಸತತ ಮೂರನೇ ಬಾರಿ ಆಯ್ಕೆಯಾಗಿರುತ್ತಾರೆ . ಇವರಿಗೆ ನಮ್ಮ ಜನತಾ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾದ ಕೆ ಎಸ್ ವಿಜಯಾನಂದರವರು ಕ್ರೀಡಾಪಟುಗಳನ್ನು ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕ ವರ್ಗದವರು ಶುಭ ಹಾರೈಸಿದರು

Library Day

ನಮ್ಮ ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು.

SHANKAREGOWDA SIR 110th BIRTHDAY 2025

ರಾಷ್ಟ್ರೀಯ ಸೇವಾ ಯೋಜನೆ